ಯಾವುದೇ ಗ್ಯಾರಂಟಿ ಇಲ್ಲದೆ 3 ಲಕ್ಷ ಸಾಲ.! ಸ್ವ-ಉದ್ಯೋಗ ಮಾಡುವ ಕೆಂದ್ರ ಸರ್ಕಾರದಿಂದ ಹೊಸ ಯೋಜನೆ ಮಹಿಳೆಯರು ಪುರುಷರು ಯಾರು ಬೇಕಾದ್ರು ಅರ್ಜಿ ಸಲ್ಲಿಸಬಹುದು.!

ಯಾವುದೇ ಗ್ಯಾರಂಟಿ ಇಲ್ಲದೆ 3 ಲಕ್ಷ ಸಾಲ.! ಸ್ವ-ಉದ್ಯೋಗ ಮಾಡುವ ಕೆಂದ್ರ ಸರ್ಕಾರದಿಂದ ಹೊಸ ಯೋಜನೆ ಮಹಿಳೆಯರು ಪುರುಷರು ಯಾರು ಬೇಕಾದ್ರು ಅರ್ಜಿ ಸಲ್ಲಿಸಬಹುದು.!




 

ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Narendra Modi) ದೇಶದಾದ್ಯಂತ ಇರುವ ಕರಕುಶಲ ಕರ್ಮಿಗಳಿಗೆ ಕಳೆದ ವರ್ಷ ವಿಶ್ವ ಕರ್ಮ ಜಯಂತಿಯಂದು ವಿಶೇಷ ಯೋಜನೆಯೊಂದನ್ನು ಘೋಷಿಸಿದ್ದರು ಈಗ ಅದು ಕಾರ್ಯರೂಪಕ್ಕೆ ಬಂದಿದ್ದು ಟೈಲರಿಂಗ್ (Tailors) ಮಾಡುವವರು ಸೇರಿದಂತೆ 18 ಬಗೆಯ ಕರಕುಶಲ ವೃತ್ತಿಗಳನ್ನು ತೊಡಗಿಕೊಂಡಿರುವವರು.






ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ 2023ರ (Pradana Mantri VishwaKarma Yojane 2023) ಮೂಲಕ ತಮ್ಮ ಕೌಶಲ್ಯ ಅಭಿವೃದ್ಧಿಗೆ ಪ್ರೋತ್ಸಾಹ ಧನ ಸಮೇತ ತರಬೇತಿ, ಟೂಲ್ ಕಿಟ್ ಮತ್ತು ಗರಿಷ್ಠ 3 ಲಕ್ಷದವರೆಗೆ ಯಾವುದೇ ದಾಖಲೆ ಇಲ್ಲದೆ ಸ್ವ-ಉದ್ಯೋಗಕ್ಕಾಗಿ ಸಾಲ ಪಡೆಯಬಹುದಾಗಿದೆ. ಇದಕ್ಕಾಗಿ ಸರ್ಕಾರದಿಂದ ಅರ್ಜಿ ಕೂಡ ಆಹ್ವಾನ ಮಾಡಲಾಗುತ್ತಿದ್ದು ಇದರ ಕುರಿತ ಪ್ರಮುಖ ವಿವರ ಹೀಗಿದೆ ನೋಡಿ

             


* ಆಧಾರ್ ಕಾರ್ಡ್
* ಬ್ಯಾಂಕ್ ಖಾತೆಯ ಪಾಸ್‌ಬುಕ್ ವಿವರ
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ಇತ್ತೀಚಿನ ಭಾವಚಿತ್ರ.


ಗೃಹಲಕ್ಷ್ಮಿ ಹಣ ಪಡೆಯುತ್ತಿರುವ ಎಲ್ಲಾ ಮಹಿಳೆಯರಿಗೂ ಒಂದೇ ಬಾರಿಗೆ ಸಿಗುತ್ತದೆ 90 ಸಾವಿರ.! ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಬಂಪರ್ ಆಫರ್

ಅರ್ಜಿ ಸಲ್ಲಿಸಲು ಕೇಳಲಾಗುವ ಅರ್ಹತೆಗಳು:-
* 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು
* ಕುಟುಂಬದ ಯಾವುದೇ ಸದಸ್ಯರು ಸರ್ಕಾರಿ ಸೇವೆಯಲ್ಲಿ ಇರಬಾರದು






* ಕುಟುಂಬದ ಒಬ್ಬ ಸದಸ್ಯರು ಮಾತ್ರ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿರುತ್ತಾರೆ.
* ಈ ಹಿಂದೆ ಮುದ್ರಾ ಯೋಜನೆ, ಉದ್ಯೋಗಿನಿ ಯೋಜನೆ ಅಥವಾ ಇನ್ಯಾವುದೇ ಯೋಜನೆಯಲ್ಲಿ ಸಾಲ ಸೌಲಭ್ಯ ಪಡೆದಿದ್ದರೆ ಅವರು ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.



ರೈತರಿಗೆ ನೀರಾವರಿ ಭಾಗ್ಯ.! ನಿಮ್ಮ ಹೊಲ ಗದ್ದೆ ಜಮೀನಿಗೆ ನೀರು ಪಡೆಯಲು ಹೀಗೆ ಅರ್ಜಿ ಸಲ್ಲಿಸಿ



ಅರ್ಜಿ ಸಲ್ಲಿಸುವ ವಿಧಾನ:-
* ಈ ಮೇಲೆ ತಿಳಿಸಿದ ದಾಖಲೆಗಳನ್ನು ತೆಗೆದುಕೊಂಡು CSC ಕೇಂದ್ರಗಳಲ್ಲಿ ಅಥವಾ ಗ್ರಾಮ ಓನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು






* PM ವಿಶ್ವಕರ್ಮ ಯೋಜನೆ 2023 @ https://pmvishwakarma.gov.in ವೆಬ್ ಸೈಟ್ ಗೆ ಭೇಟಿ ಕೊಟ್ಟು ನೀವೇ ನೇರವಾಗಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ:-
ಸಹಾಯವಾಣಿ: 8904754707

Post a Comment

0 Comments