ಈ ವರ್ಷ ಕರ್ನಾಟಕ ರಾಜ್ಯದಲ್ಲಿ ಭೀಕರ ಬರಗಾಲ ಉಂಟಾಗಿರುವುದು ಎಲ್ಲರಿಗೂ ಗೊತ್ತಿದೆ ಸರ್ಕಾರವೂ ಕೂಡ ಈ ಪರಿಸ್ಥಿತಿ ನಿಭಾಯಿಸಲು ಹಲವು ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಗ್ರಾಮೀಣ ಪ್ರದೇಶದಲ್ಲಿ ಕೃಷಿ ಹಾಳಾಗಿರುವುದರಿಂದ ಕೃಷಿ ಅವಲಂಬಿತ ಕಾರ್ಮಿಕರು ಮತ್ತು ಕೃಷಿಕರ ಕುಟುಂಬ ಜೀವನೋಪಾರಕ್ಕಾಗಿ ಬೇರೆ ಕಡೆಗೆ ವಲಸೆ ಹೋಗುವ ಪರಿಸ್ಥಿತಿ ಬಂದಿದೆ.
* ಹಂದಿ ಶೆಡ್ – ರೂ.87,000
* ಕೋಳಿ ಶೆಡ್ – ರೂ.60,000
* ಈರುಳ್ಳಿ ಉಗ್ರಾಣ – ರೂ.37,138
* ತೋಟಗಾರಿಕೆ ಇಲಾಖೆ – ರೂ.35,000
* ಎರೆ ಹುಳು ಗೊಬ್ಬರ ತೊಟ್ಟಿ – ರೂ.20,000
ಈ ದಿನಾಂಕದಂದು 15 ಜಿಲ್ಲೆ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ 4ನೇ ಕಂತಿನ ಹಣ ಜಮೆ ಆಗುತ್ತೆ.! ನಿಮ್ಮ ಮೊಬೈಲ್ ನಲ್ಲಿಯೇ ಹಣ ಜಮೆ ಆಗಿದಿಯೋ ಇಲ್ಲವೋ ಈ ರೀತಿ ಚೆಕ್ ಮಾಡಿ
ಈ ನೆರವು ಪಡೆಯುವುದು ವಿಧಾನ:-
* ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ (Employment Guarantee Scheme) ಈ ಎಲ್ಲ ಸಹಾಯಧನ ಪಡೆಯಲು ಮುಖ್ಯವಾಗಿ ರೈತರು ಜಾಬ್ ಕಾರ್ಡ್ (Job card) ಹೊಂದಿರಬೇಕು.* ಜಾಬ್ ಕಾರ್ಡ್ ಪಡೆಯಲು ಸ್ಥಳೀಯ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಫಾರಂ-1 ಭರ್ತಿ ಮಾಡಿ, ಕುಟುಂಬದಲ್ಲಿ 18 ವರ್ಷ ಮೇಲ್ಪಟ್ಟ ವಯಸ್ಸಿನ ಎಲ್ಲಾ ಸದಸ್ಯರ ಇತ್ತೀಚಿನ ಭಾವಚಿತ್ರ, ವೈಯಕ್ತಿಕ ಬ್ಯಾಂಕ್ ಖಾತೆ ಸಂಖ್ಯೆ (Bank Account Number), ಆಧಾರ್ ಸಂಖ್ಯೆ (Aadhaar Number) ಇವುಗಳ ಜೆರಾಕ್ಸ್ ಕೂಡ ಅರ್ಜಿ ಜೊತೆ ಕೊಡಬೇಕು
* ಉದ್ಯೋಗಕ್ಕಾಗಿ ಪ್ರತ್ಯೇಕ ಫಾರಂ-6 ವಿವರ ಭರ್ತಿ ಮಾಡಿ ಗ್ರಾಮ ಪಂಚಾಯ್ತಿಗೆ ಬೇಡಿಕೆ ಸಲ್ಲಿಸಿ, ಸ್ವೀಕೃತಿ ಪಡೆಯಿರಿ
* ಮನೆಯಲ್ಲಿಯೇ ಕುಳಿತು ಕಾಯಕ ಮಿತ್ರಮೊಬೈಲ್ ಆ್ಯಪ್ (Kayaka Mitra Mobile App) ಮೂಲಕವೂ ಅರ್ಜಿ ಸಲ್ಲಿಸಬಹುದು.
* ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯಿತಿಗೆ ಭೇಟಿ ಕೊಡಿ
ಗೃಹಲಕ್ಷ್ಮಿ ಹಣ ಪಡೆಯುತ್ತಿರುವ ಎಲ್ಲಾ ಮಹಿಳೆಯರಿಗೂ ಒಂದೇ ಬಾರಿಗೆ ಸಿಗುತ್ತದೆ 90 ಸಾವಿರ.! ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಬಂಪರ್ ಆಫರ್
ಯಾರು ಅರ್ಹರು:-
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ* ಅಲೆಮಾರಿ ಬುಡಕಟ್ಟುಗಳು
* ಅಧಿಸೂಚನೆಯಿಂದ ಕೈಬಿಟ್ಟ ಬುಡಕಟ್ಟುಗಳು
* ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು
* ಮಹಿಳಾ ಪ್ರಧಾನ ಕುಟುಂಬಗಳು
* ವಿಕಲಚೇತನ ಕುಟುಂಬಗಳು
* ಭೂ ಸುಧಾರಣಾ ಫಲಾನುಭವಿಗಳು
* ವಸತಿ ಯೋಜನೆಯ ಫಲಾನುಭವಿಗಳು
* ಅರಣ್ಯ ಹಕ್ಕು ಕಾಯ್ದೆ 2006ರ ಫಲಾನುಭವಿಗಳು
* ಸಣ್ಣ ಮತ್ತು ಅತಿ ಸಣ್ಣ ರೈತರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ
* ಈ ಮೇಲಿನ ವ್ಯಾಪ್ತಿಗೆ ಸೇರುವ ಎಲ್ಲಾ ಮಹಿಳೆಯರು ಮತ್ತು ಪುರುಷರು ಅರ್ಜಿ ಸಲ್ಲಿಸಬಹುದು.
* ವಿಶೇಷ ಚೇತನರು ಮತ್ತು 65 ವರ್ಷ ಮೇಲ್ಪಟ್ಟ ವೃದ್ಧರಿಗೆ ವಿನಾಯಿತಿ ಸಹಿತ ಅವಕಾಶಗಳಿವೆ.
0 Comments